• ಈ ಕ್ಷಣದ ಸುದ್ದಿ

    ಕಾಗದ ಕಾರ್ಮಿಕರ ವೇತನ ಒಪ್ಪಂದಕ್ಕೆ ಅಂತಿಮ ಮುದ್ರೆ

    ಇಪ್ಪತ್ತು ತಿಂಗಳ ಮಾತುಕತೆಯ ನಂತರ ಅಂತಿಮ ಮುದ್ರೆ ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಆಡಳಿತ ಮಂಡಳಿ ಹಾಗೂ ಜಂಟಿ ಸಂಧಾನ ಸಮಿತಿಯ  ನಡುವೆ ಸರಿ ಸುಮಾರು 20 ತಿಂಗಳಿಗೂ ಹೆಚ್ಚಿನ ಕಾಲದ ನಿರಂತರ ಮಾತುಕತೆಯ ನಂತರ ವೇತನ ಪರಿಷ್ಕರಣೆಯ ಪ್ರಕ್ರಿಯೆಗೆ ಅಂತಿಮ ಮುದ್ರೆ ಬಿದ್ದಿದ್ದು,  ಬೆಳಗಾವಿಯ [...]
  • ಈ ಕ್ಷಣದ ಸುದ್ದಿ

    ಜೋಗತಿ ನೃತ್ಯ’ದ ವೇಳೆ ಮಹಿಳೆಯ ಮೈ ಮೇಲೆ ಬಂದ ‘ಯಲ್ಲಮ್ಮ ದೇವಿ’

    ದಾಂಡೇಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಘಟನೆ ದಾಂಡೇಲಿ: ಜನಪದ ಕಲಾವಿದರ ತಂಡ ಜೋಗತಿ ನೃತ್ಯ ಮಾಡುತ್ತಿದ್ದ ವೇಳೆ ಮಹಿಳೆಯೋರ್ವಳ ಮೈ ಮೇಲೆ ‘ಯಲ್ಲಮ್ಮ ದೇವಿ’ ಬಂದು ನರ್ತಿಸಿದ ಘಟನೆ ದಾಂಡೇಲಿಯ ನವರಾತ್ರಿ ಉತ್ಸವದ ಮೂರನೆಯ ದಿನದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದಿದೆ. ದಾಂಡೇಲಿ ನವರಾತ್ರಿ ಉತ್ಸವದಲ್ಲಿ ಪ್ರತಿನಿತ್ಯ [...]
  • ಈ ಕ್ಷಣದ ಸುದ್ದಿ

    ದಾಂಡೇಲಿ-ಅಳ್ನಾವರ ಪ್ಯಾಸೆಂಜರ ರೈಲು  ಪುನರಾರಂಭಿಸುವಂತೆ ದೇಶಪಾಂಡೆ ಮನವಿ

    ದಾಂಡೇಲಿ: ಕೋವಿಡ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ದಾಂಡೆರಲಿ -ಅಳ್ನಾವರ ರೈಲು ಸಂಚಾರ ಈವರೆಗೂ ಪುನರಾರಂಭಗೊಂಡಿಲ್ಲ . ಇದೀಗ ಎಲ್ಲ ರೀತಿಯ ಅನುಕೂಲತೆಗಳಿದ್ದು ಈ ರೈಲು ಸಂಚಾರವನ್ನು ಪುನರಾರಂಭಿಸುವಂತೆ ರಾಜ್ಯ ಆಡಳಿತ ಸುಧಾರಣಾ ಸಮಿತಿಯ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ ದೇಶಪಾಂಡೆಯವರು ರೆಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶುಕ್ರವಾರ ಹುಬ್ಬಳ್ಳಿಯಲ್ಲಿ [...]
  • ಈ ಕ್ಷಣದ ಸುದ್ದಿ

    ಬಟ್ಟೆ ಚೀಲಗಳ ವಿತರಣೆಗೆ ಚಾಲನೆ ನೀಡಿದ ಕಾಗದ ಕಾರ್ಖಾನೆ

    ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲನವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ಹಾಗೂ ಪ್ಲಾಸ್ಟಿಕ್ ಬಳಕೆ ಬೇಡ ಎಂಬ ಘೋಷಣೆಯೊಂದಿಗೆ ಬಟ್ಟೆ ಚೀಲಗಳ ವಿತರಣೆಗೆ ಗಾಂಧೀ ಜಯಂತಿಯಂದು ಚಾಲನೆ ನೀಡಿದರು. ದಾಂಡೇಲಿ ತಹಶೀಲ್ದಾರ್ ಶೈಲೇಶ ಪರಮಾನಂದ,  ದಾಂಡೇಲಿ ನಗರಸಭೆಯ ಅಧ್ಯಕ್ಷ  ಅಷ್ಪಾಕ [...]
  • ದಾಂಡೇಲಿ

    ದಾಂಡೇಲಿ ನಗರಸಭೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ

    ದಾಂಡೇಲಿ : ದಾಂಡೇಲಿ ನಗರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ [...]




error: Content is protected !!