ರಾಜ್ಯ

ಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಸದ್ಯಕ್ಕಿಲ್ಲವಂತೆ…

ಸ್ಪೀಕರ್ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದ ಸಾರ್ವಜನಿಕ ಲೆಕ್ಕಪತ್ರ ಸಮಿತಿ(ಪಿಎಸಿ) ಸದ್ಯಕ್ಕೆ ಹಕ್ಕುಚ್ಯುತಿ ಮಂಡಿಸದಿರಲು ನಿರ್ಧರಿಸಿದ್ದು, ಈ ಬಗ್ಗೆ ಸಭೆ ನಡೆಸಿ ಮುಂದೆ ನಿರ್ಧಾರ ಕೈಗೊಳ್ಳಲು ಮಂಗಳವಾರ ನಡೆದ ಸಮಿತಿ ಸಭೆ ನಿರ್ಧರಿಸಿದೆ. ಬೆಂಗಳೂರು: ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದ ಸಾರ್ವಜನಿಕ ಲೆಕ್ಕಪತ್ರ […]

ರಾಜ್ಯ

ಶಾಲಾ-ಕಾಲೇಜು ಶುಲ್ಕ ಹೆಚ್ಚಿಸದಂತೆ ಶಿಕ್ಷಣ ಸಚಿವರ ಮನವಿ

ಬೆಂಗಳೂರು: ಮಾನವೀಯತೆ ಆಧಾರದ ಮೇಲೆ ಶಾಲಾ, ಕಾಲೇಜುಗಳು ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡದಂತೆ ಸುತ್ತೋಲೆ ನೀಡಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಹೇಳಿದ್ದಾರೆ. ಕೊರೊನಾದಿಂದಾಗಿ ಮಧ್ಯಮ ಹಾಗೂ ಬಡವರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಶುಲ್ಕವನ್ನು ಮಾನವೀಯತೆ ಆಧಾರದ ಮೇಲೆ ಹೆಚ್ಚಳ […]

ವರ್ತಮಾನ

ಕರಾವಳಿಯಲ್ಲಿ ನಿಸರ್ಗ ಚಂಡಮಾರುತ: ಮುಂಗಾರು ಮಳೆಯ ಆರಂಭದಲ್ಲೇ ಆವರಿಸಿಕೊಂಡ ಆತಂಕ

ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದರ ಪರಿಣಾಮ ಕರಾವಳಿಯಲ್ಲಿ ನಿಸರ್ಗ ಚಂಡಮಾರುತದ ಭಯ ಆವರಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ತಾಲೂಕುಗಳಲ್ಲಿ ಮಂಗಳವಾರ ಗಾಳಿ, ಗುಡುಗು ಸಿಡಿಲಿನ ಮಳೆಯಾಗಿದ್ದು ಜಿಲ್ಲೆಯ ಘಟ್ಟದ ಮೇಲಿನ ತಾಲೂಕಿಗಳಲ್ಲಿಯೂ ಮೋಡ ಕವಿದ ವತಾವರಣ ಹಾಗೂ ಸಣ್ಣ ಮಳೆಯಾಗುತ್ತಿದೆ. ಈ ನಡುವೆ […]

ಉತ್ತರ ಕನ್ನಡ

ಮೊದಲ ಮಳೆಗೇ ಒಳ ಚರಂಡಿಯ ರಗಳೆ : ಅಗೆದು ಅರ್ಧಕ್ಕೆ ಬಿಟ್ಟ ರಸ್ತೆಗಳು: ನಡೆದಾಡಲೂ ಆಗದೇ ಪರದಾಡುತ್ತಿರುವ ಸಾರ್ವಜನಿಕರು

ದಾಂಡೇಲಿ:  ನಗರದಲ್ಲಿ ನಡೆಯುತ್ತಿರುವ ಒಳ ಚರಂಡಿ ಕಾಮಗಾರಿ ಭಾಗಶಹ ನಿರೀಕ್ಷೆಯಂತೆಯೇ ಮೊದಲ ಮಳೆಗೇ ತನ್ನ ರಗಳೆಗಳನ್ನು ಎಳೆ ಎಳೆಯಾಗಿ ಹರಡಿಕೊಂಡಿದೆ.  ಜನ ಈ ಸಮಸ್ಯೆಯಿಂದ ಗೋಳಾಡುತ್ತಿದ್ದರೂ, ತಮ್ಮ ಅಳಲು ಕೇಳಲು ಬಾರದ ಆಳುವವರ ಬಗ್ಗೆ ಬೇಸರಿಸಿರಿಸಿಕೊಳ್ಳೂತ್ತಿದ್ದಾರೆ.   ದಾಂಡೇಲಿಯ ವಿವಿದೆಡೆ ನೂರಾರು ಕೋಟಿ ರೂ. ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ  […]