ಸದ್ಯಕ್ಕೆ ಶಾಲೆ ಆರಂಭವಿಲ್ಲವೆಂದ ಶಿಕ್ಷಣ ಸಚಿವ ಸುರೇಶ ಕಮಾರ್
ಬೆಂಗಳೂರು: ಸದ್ಯಕ್ಕೆ ಶಾಲೆ ಆರಂಭಿಸುವ ಆಲೋಚನೆಯಿಲ್ಲ. ಪಾಲಕರು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಶಾಲೆಗಳನ್ನು ಆರಂಭಿಸುವ ಬಗ್ಗೆ ಕೇಂದ್ಪೋರ ಸರಕಾರ ಪಾಲಕರ ಅಭಿಪ್ರಾಯವನ್ನು ಕೇಳಿ ಎಂದು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಿತ್ಈತು. ಅದರ ಭಾಗವಾಗಿ ನಾವು ರಾಜ್ಯದಲ್ಲಿರುವ […]