ಗಿಡ – ಮರಗಳ ಪೋಷಣೆ ಮಾಡಿದರೆ ದೇವಾಲಯ ನಿರ್ಸಿಮಿಸಿದ ಪುಣ್ಯ ದೊರೆಯುತ್ತದೆ- ಯಡಿಯೂರಪ್ಪ
ಬೆಂಗಳೂರು: ಗಿಡ-ಮರಗಳನ್ನು ನೆಟ್ಟು, ಪೋಷಣೆ ಮಾಡಿದರೆ ದೇವಾಲಯ ಕಟ್ಟಿದ ಪುಣ್ಯ ದೊರೆಯುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನುಡಿದರು. ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್ಸೈಟ್ಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. […]