ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ದೇಶಪಾಂಡೆ ಮನವಿ
ಹಳಿಯಾಳ: ಹುಬ್ಬಳ್ಳಿ-ಅಂಕೋಲಾ ಹೊಸ ಬ್ರಾಡ್ ಗೇಜ್ ರೈಲ್ವೆ ಮಾರ್ಗದ ನಿರ್ಮಾಣಕ್ಕೆ ಅರಣ್ಯ ಭೂಮಿಯನ್ನು ಉಪಯೋಗಿಸಲು ಅನುಮತಿ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಪರಿಸರ ಸಚಿವರಾದ ಪ್ರಕಾಶ ಜಾವಡೇಕರ ಇವರಿಗೆ ಪತ್ರ ಬರೆದು ಆಗ್ರಹಿಸಿದ್ದೇನೆ ಎಂದು ಮಾಜಿ ಸಚಿವ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ […]