ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆಯವರನ್ನು ಕಳುಹಿಸಲು ವಿಪಕ್ಷೀಯರಿಂದಲೂ ಒತ್ತಡ-ಡಿಕೆಶಿ
ಬೆಂಗಳೂರು: ಕಳೆದ ಐದು ವರ್ಷಗಳ ಕಾಲ ಸಂಸತ್ತಿನ ವಿರೋಧ ಪಕ್ಷದ ನಾಯಕನಾಗಿ ಸಮರ್ಥವಾಗಿ ಕಾರ್ಯ ನಿರ್ಹಿವಸಿದ ಮಲ್ಲಿಕಾರ್ಜುನ್ ಖರ್ಗೆಯವರು ರಾಷ್ಟ್ರೀಯ ನಾಯಕರಾಗಿದ್ದಾರೆ, ಹಾಗಾಗಿ ಅವರನ್ನು ರಾಜ್ಯಸಭೆಗೆ ಕಳಿಸಲು ನಮ್ಮ ಪಕ್ಷದವರಷ್ಟೇ ಅಲ್ಲ. ವಿಪಕ್ಷದಲ್ಲಿರುವ ಬೇರೆ ಬೇರೆ ರಾಜ್ಯಗಳ ನಾಯಕರೂ ಸಹ ಸಹಮತ ವ್ಯಕ್ತಪಡಿಸುತ್ತಿದ್ದಾರೆ ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. […]