ರಾಜ್ಯ

ಬಹುತೇಕ ಅಗಸ್ಟ ನಂತರವೇ ಶಾಲೆಯೆಂದ ಶಿಕ್ಷಣ ಸಚಿವರು…

ಉಡುಪಿ: ರಾಜ್ಯದಲ್ಲಿ ಬಹುತೇಕ ಆಗಸ್ಟ್ ನಂತರ ಶಾಲೆಗಳನ್ನು ಪ್ರಾರಂಭ ಮಾಡಬಹುದು. ಪೋಷಕರ ಅಭಿಪ್ರಾಯ ಸಂಗ್ರಹಿಸಿ, ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧರಿಸುತ್ತೇವೆ. ಅಲ್ಲಿಯವರೆಗೆ ಯಾವುದೇ ಶಾಲೆಯನ್ನು ಪ್ರಾರಂಭಿಸುವ ಉದ್ದೇಶವೂ ಇಲ್ಲ, ತೆರೆಯುವುದೂ ಇಲ್ಲ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಮಂಗಳವಾರ ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, […]

ರಾಜಕೀಯ

ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]

ರಾಜಕೀಯ

ರಾಜ್ಯ ಸಭೆಗೆ ದೇವೇಗೌಡಾ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ನಾಮಪತ್ರ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಜೆ.ಪಿ ಭವನಕ್ಕೆ ಭೇಟಿ ನೀಡಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರ ಮನವಿ ಮೇರೆಗೆ ಚುನಾವಣೆಗೆ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ […]