ಅಂಕೋಲಾ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಜಗದೀಶ ಶೆಟ್ಟರ್ ಅವರು ಅಂಕೋಲಾ ತಾಲೂಕಿನ ಬೇಲೇಕೇರಿ ಅಲಗೇರಿಯಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಗುರುವಾರ ಸ್ಥಳ ಪರಿಶೀಲಿಸಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ, ಶಾಸಕರಾದ ದಿನಕರ ಶೆಟ್ಟಿ, ರೂಪಾಲಿ ನಾಯ್ಕ ಹಾಗೂ ಸರ್ಕಾರದ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ, ಜಿಲ್ಲಾಧಿಕಾರಿ ಹರೀಶಕುಮಾರ, ಜಿ.ಪಂ. ಮುಖ್ಯ ಕಾಯನಿರ್ವಹಣಾಧಿಕಾರಿ ರೋಶನ್, ಮುಂತಾದವರು ಜೊತೆಗಿದ್ದರು.
Be the first to comment