ಐಎಎಸ್ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ
ಬೆಂಗಳೂರು: ಐ.ಎಂ.ಎ. ಜ್ಯುವೆಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಐ.ಎ.ಎಸ್. ಅಧಿಕಾರಿ ವಿಜಯಶಂಕರ ಅವರು ಮಂಗಳವಾರ ಜಯನಗರದಲ್ತಲಿರುವ ತಮ್ಮ ನಿವಾಸದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಬೆಂಗಳೂರಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿವಹಿದಸಿದ್ದ ವಿಜಯಶಂಕರವರ ಮೇಲೆ ಐಎಂಎ ಜ್ಯವೆಲ್ಲರಿ ಪ್ರಕರಣದಲ್ಲಿ ಲಂಚ ಪಡೆದ ಆರೋಪ ಕೇಳೀ […]