ಹಳಿಯಾಳ ಎ.ಪಿ.ಎಂ.ಸಿ. ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ನೇಕರ ಆಯ್ಕೆ
ಹಳಿಯಾಳ-ದಾಂಡೇಲಿ-ಜೋಯಿಡಾ ತಾಲೂಕುಗಳನನೋಗೊಂಡ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎ.ಪಿ.ಎಮ್.ಸಿ.) ಯ ಅಧ್ಯಕ್ಷರಾಗಿ ಶ್ರೀನಿವಾಸ ಘೋಟ್ಕರವರು ಮರು ಆಯ್ಕೆಯಾಗಿದ್ದಾರೆ. ಹಳಿಯಾಳದಲ್ಲಿ ಬುಧವಾರ ನಡೆದ ಈ ಚುನಾವಣೆ ಕುತುಹಲಕ್ಕೆಡೆಯಾಗಿತ್ತು. ಕಳೆದೆರಡು ದಿನಗಳಿಂದ ಕಾಂಗ್ರೆಸ್ ಹಾಗೂ ಭಾ.ಜ.ಪದ ತಲಾ ಓರ್ವ ಸದಸ್ಯರು ಕಾಣೆಯಾಗಿದ್ದರು. ಇದಕ್ಕೆ ಸಂಬಂದಿಸಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೋಟ್ನೇಕರ […]