ದಾಂಡೇಲಿಯ ಆರು ಸೋಂಕಿತರಲ್ಲಿ ಐವರು ಗುಣಮುಖ
ದಾಂಡೇಲಿಯಲ್ಲಿ ಇಲ್ಲಿಯವರೆಗೆ ಆರು ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಅವರಲ್ಲಿ ಐವರೂ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆ ಸೇರಿದ್ದಾರೆ. ಬುಧವಾರ ರಾತ್ರಿ. ದೆಹಲಿಯಿಂದ ಊರಿಗೆ ಆಗಮಿಸಿದ ಹಳೆದಾಂಡೇಲಿಯ 50 ವರ್ಷದ ಸಿ.ಆರ್.ಪಿ.ಎಪ್. (ಕೇಂದ್ರ ಶಶಸ್ತ್ರ ಮೀಸಲು ಪೊಲೀಸ್ ಪಡೆ) ಯೋಧನಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಆತನನ್ನು […]