ರಾಜ್ಯದಲ್ಲಿ 11000ಕ್ಕೇರಿದ ಕೊರೊನಾ ಸೋಂಕಿತರು… ಶುಕ್ರವಾರ 10 ಬಲಿ…, 450 ಜನರಿಗೆ ಪಾಸಿಟಿವ್…
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತ ಸಂಖ್ಯೆ 11000ಕ್ಕೇರಿದ್ದು, ಶುಕ್ರವಾರ 10 ಜನರು ಈ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆಯಾದಂತಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ಮೂವರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಬೆಂಗಳೂರಿನಲ್ಲಿ […]