ಮಾನವ ಪರಿಸರ ಶಿಶು…
ವಿಶ್ವ ಪರಿಸರ ದಿನಾಚರಣೆಯ ನಿಮಿತ್ತ ಈ ಲೇಖನ ಜೂನ್ ತಿಂಗಳೆಂದರೆ ಅದಕ್ಕೆ ಒಂದು ವಿಶೇಷತೆ ಇದೆ. ಅದೇನೆಂದರೆ *ವಿಶ್ವ ಪರಿಸರ ದಿನಾಚರಣೆ*. ನಾವು ನಮ್ಮ ಪರಿಸರದ ಬಗ್ಗೆ ತಿಳಿಯುವ, ಅದರ ಮಹತ್ವ ಅರಿಯುವ ಹಾಗೂ ಇಂದು ಪರಿಸರಕ್ಕೆ ಆಗುತ್ತಿರುವ ಹಾನಿಯನ್ನು ಅರಿತು, ಅದರ ಸಂರಕ್ಷಣೆಯ ಬಗ್ಗೆಯೂ ಆಲೋಚಿಸಬೇಕಾದ ಮಹತ್ತರವಾದ […]