ದಾಂಡೇಲಿಯಲ್ಲಿ 10 ದಿನ ಲಾಕ್‍ಡೌನ್ ಮಾಡಿ: ಭಾ.ಜ.ಪ ಮನವಿ
ದಾಂಡೇಲಿ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಾಂಡೇಲಿ ನಗರವನ್ನು ಕನಿಷ್ಠ 10 ದಿನವಾದರೂ ಲಾಕ್‍ಡೌನ್ ಮಾಡುವ ಮೂಲಕ ಹೆಚ್ಚುತ್ತಿರುವ ಸೋಂಕನ್ನು ತಡೆಯಲು ಕ್ರಮಕೈಗೊಳ್ಳಬೇಕು ಎಂದು ದಾಂಡೇಲಿಯ ಭಾರತೀಯ ಜನತಾ ಪಕ್ಷ ಒತ್ತಾಯಿಸಿದೆ.ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಶೀಲ್ದಾರ ಶೈಲೇಶ ಪರಮಾನಂದ ಅವರ ಮೂಲಕ […]