ಅಗಸ್ಟ್‌ 10 ರಂದು SSLC ಪಲಿತಾಂಶ: ಸುರೇಶಕುಮಾರ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂಶವನ್ನು ಅಗಸ್ಟ್‌ 10 ರಂದು ಮದ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸುರೇಶ ಕುಮಾರ ತಿಳಿಸಿದ್ದಾರೆ.

ಈ ಬಗ್ಗೆ ಅವರು ತಮ್ಮ ಪೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಾರ್ಚ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೊರೊನಾ ಸೋಂಕಿನ ಕಾರಣಕ್ಕಾಗಿ ಮುಂದೂಡಲ್ಪಟ್ಟು ಜೂನ್ 25 ರಿಂದ ಜುಲೈ 4ರವರೆಗೆ ನಡೆದಿತ್ತು.

About ಬಿ.ಎನ್‌. ವಾಸರೆ 580 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*