ನಿತ್ಯ ಹೆಚ್ಚುತ್ತಿರುವ ಕೊರೋನಾ ಸೊಂಕು ದಾಂಡೇಲಿಯಲ್ಲಿ ಸೋಮವಾರ ಮತ್ತೆ 10 ಜನರಲ್ಲಿ ದೃಢವಾಗಿದೆ. ಇವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗುತ್ತಿದೆ.
ಸೋಮವಾರದ ಸೋಂಕಿತರೂ ಸೇರಿ ದಾಂಡೇಲಿಯಲ್ಲಿ ಈವರೆಗೆ 556 ಜನರಲ್ಲಿ ಪಾಸಿಟಿವ್ ಬಂದಿದೆ. ಇವರಲ್ಲಿ ರವಿವಾರ 16 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಲ್ಕಿಯವರೆಗೆ 370 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. ಸೋಮವಾರ ಇನ್ನಷ್ಟು ಜನರು ಬಿಡುಗಡೆಯಾಗುವ ನಿರೀಕ್ಷೆಯಿದೆ.
Be the first to comment