ಹಳಿಯಾಳದ ಶ್ರೀಕಾಂತ ಹೂಲಿ ಇನ್ನಿಲ್ಲ
ಹಳಿಯಾಳ ಪುರಸಭೆಯ ಮಾಜಿ ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷರೂ ಆಗಿದ್ದ ಶ್ರೀಕಾಂತ ಹೂಲಿ (73)ಯವರು ದೈವಾಧಿನರಾದರು. ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವದವರಾಗಿದ್ದ ಇವರು ರಾಜಕೀಯ ಅನುಭವಿಗಳಾಗಿದ್ದರು. ರೈತರ ಸೇವಾ ಸಹಕಾರಿ ಸಂಘ, ಮಾರ್ಕೆಟಿಂಗ್ ಸೊಸೈಟಿಯ ನಿರ್ದೇಶಕರಾಗಿ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ, ಹಳಿಯಾಳ ಮಹಾಗಣಪತಿ ದೇವಸ್ಥಾನ, […]