Site icon ಒಡನಾಡಿ

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ 16 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ.

ಇದರಿಂದಾಗಿ ಒಟ್ಟೂ 741 ಜನರು ದಾಂಡೇಲಿಯಲ್ಲಿ ಸೋಂಕಿಗೊಳಗಾಗಿದ್ದು, 9 ಜನರು ಇದಕ್ಕೆ ಬಲಿಯಾಗಿದ್ದಾರೆ.

ಗುರುವಾರ 30 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟೂ 538 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ.

Exit mobile version