ದಾಂಡೇಲಿಯಲ್ಲಿ ಶುಕ್ರವಾರ 9 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಅವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ.
ದಾಂಡೇಲಿಯಲ್ಲಿ ಇಲ್ಲಿವರೆಗೆ 859 ಪ್ರಕರಣಗಳು ದಾಖಲಾಗಿವೆ. ಗುರುವಾರ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಕಾರವಾರದಲ್ಲಿ ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ದಾಂಡೇಲಿಯ ವ್ಯಕ್ತಿಯೋರ್ವ ಮೃತ ಪಟ್ಟಿದ್ದಾರೆ. ಇಲ್ಲಿಯ ವರೆಗೆ 10 ಜನರು ಕೊರೊನಾಕ್ಕೆ ಬಲಿಯಾದಂತಾಗಿದೆ.