ದಾಂಡೇಲಿ

ದಾಂಡೇಲಿಯಲ್ಲಿ 400ರ ಗಡಿ ದಾಟಿದ ಕೊರೊನಾ : ಮಂಗಳವಾರ ಮತ್ತೆ 31 ಜನರಲ್ಲಿ ಪಾಸಿಟಿವ್ ಪ್ರಕರಣ…!!

ದಾಂಡೇಲಿಯಲ್ಲಿ ಮಂಗಳವಾರ ಮತ್ಯೆ 31 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಇವರನ್ನು ಕೊರೊನಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗಿದೆ. ಮಂಗಳವಾರದ 31 ಪ್ರಕರಣವೂ ಸೇರಿ ದಾಂಡೇಲಿಯಲ್ಲಿ 425 ಜನರು ಕೊರೊನಾ ಸೋಂಕಿಗೊಳಗಾದಂತಾಗಿದೆ. ಇವರಲ್ಲಿ ಸೋಮವಾರ 18 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟೂ 425 ಸೋಂಕಿತರಲ್ಲಿ ಸೋಮವಾರದವರೆಗೆ 272 ಜನರು […]

ಒಡನಾಡಿ ವಿಶೇಷ

ದಾಂಡೇಲಿಯ ಮಂಗಳಮುಖಿಗೀಗ ಮಂಗಳೂರಲ್ಲಿ “ಟ್ರಾನ್ಸ್‌ ಕ್ವೀನ್‌” ಸೌಂದರ್ಯ ಕಿರೀಟ

ಪ್ರತಿಭೆ ಯಾರ ಸ್ವತ್ತಲ್ಲ. ಸಮಾಜದಲ್ಲಿ ನಿರ್ಲಕ್ಷಕ್ಕೆ, ನಿಕೃಷ್ಠಕ್ಕೆ ಒಳಗಾದವರೂ ಕೂಡಾ ಅಚಲವಾದ ಗುರಿಯಿಟ್ಟುಕೊಂಡರೆ ಸಾಧನೆಯ ಮೆಟ್ಟಿಲೇರಿ ಮತ್ತದೇ ಸಮಾಜದೆದುರು ತಮ್ಮ ಗೆಲುವಿನ ನಗೆ ಬೀರಲು ಸಾದ್ಯವಿದೆ. ಹಾಗೆ ಮಾಡಿ ತೋರಿಸಿದವರೂ ಹಲವರಿದ್ದಾರೆ. ಅಂತಹವರ ಸಾಲಿನಲ್ಲಿ ದಾಂಡೇಲಿಯ ಕೋಗಿಲಬನದ ಮಂಗಳಮುಖಿ ಸಂಜನಾ ಚಲವಾದಿ ಒಬ್ಬರಾಗುತ್ತಾರೆ. ಮಂಗಳಮುಖಿಯರು ಎಂದರೆ ಜನ ತಮ್ಮವರು […]

ದಾಂಡೇಲಿ

ವ್ಯಾಪಾರಸ್ಥರಿಗೆ, ಸಾರ್ವಜನಿಕರಿಗೆ ಉಚಿತ ಮಾಸ್ಕ ವಿತರಿಸಿದ ದಾಂಡೇಲಿ ರೋಟರಿ ಕ್ಲಬ್

ಕೊರೊನಾ ಸೋಂಕು ಹರಡದಂತೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ದಾಂಡೇಲಿ ರೋಟರಿ ಕ್ಲಬ್‍ನವರು ನಗರದ ಮಾರ್ಕೆಟ್‍ನಲ್ಲಿಯ ವ್ಯಾಪಾರಸ್ಥರು ರವಿವಾರದ ಸಂತೆಗೆ ಬಂದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದರು. ತಹಶೀಲ್ದಾರ್ ಶೈಲೇಶ ಪಾರಮಾನಂದರವರು ಸಾರ್ವಜನಿಕರಿಗೆ ಮಾಸ್ಕ್ ವಿತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈಸಂದರ್ಭದಲ್ಲಿ ಮಾತನಾಡಿದ ಅವರು ಇದು ಪರಿಣಾಮಕಾರಿಯಾದ ಕಾರ್ಯಕ್ರಮ, ಸಾರ್ವಜನಿಕರು […]

ಫೀಚರ್

ವೆಸ್ಟ್‌ಕೋಸ್ಟ್‌ ಪೇಪರ್‌ ಮಿಲ್‌ ನಿಂದ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್: ಜಿಲ್ಲಾ ಆರೋಗ್ಯಾಧಿಕಾರಿ ಪರಿಶೀಲನೆ

ದಾಂಡೇಲಿಯ ಕಾಗದ ಕಂಪನಿಯ ಕ್ಯಾಂಪಸ್‍ನಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ, ಸೋಂಕಿತರಿಗೆ ಚಿಕಿತ್ಸೆ ನೀಡುವ ಸದುದ್ದೇಶದಿಂದ ವೆಸ್ಟ್‍ಕೋಸ್ಟ್ ಪೇಪರ್ ಮಿಲ್‍ನವರು ತಮ್ಮ ಕಂಪನಿ ಸ್ವಾಮಿತ್ವದ ಬಂಗೂರನಗರ ಪದವಿ ಕಾಲೇಜಿನ ಮಹಿಳಾ ಹಾಸ್ಟೇಲ್‍ನಲ್ಲಿ 85 ಹಾಸಿಗೆಗಳ ಕೋವಿಡ್ ಕೇರ್ ಸೆಂಟರನ್ನು ಆರಂಭಿಸಲಿದ್ದಾರೆ. ಶನಿವಾರ ತಹಶೀಲ್ದಾರ್ ಶೈಲೇಶ ಪರಮಾನಂದ, ತಾಲೂಕು ವೈದ್ಯಾಧಿಕಾರಿ […]

ಫೀಚರ್

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು…

ದಾಂಡೇಲಿಯಲ್ಲಿ ಸೋಮವಾರ ಮತ್ತೆ 17 ಜನರಲ್ಲಿ ಕೊರೊನಾ ಸೋಂಕು ದೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ರವಿವಾರ ಒಟ್ಟೂ ಸುಮಾರು 290 ರಷ್ಟು ಜನರ ಗಂಟಲು ದ್ರವದ ಪರೀಕ್ಷೆ ಮಾಡಿಸಿದ್ದು ಅವರಲ್ಲಿ 17 ಜನರಲ್ಲಿ ಪಾಸಿಟಿವ್ ಬಂದಿದೆ ಎಂಬ ಮಾಹಿತಿಯಿದೆ. ಇಲ್ಲಿಯವರೆಗೆ ದಾಂಡೇಲಿಯಲ್ಲಿ 391 ಜನರು ಸೋಂಕಿಗೊಳಗಾಗಿದ್ದು, ರವಿವಾರ ಗುಣಮುಖರಾಗಿ […]

ದಾಂಡೇಲಿ

ದಾಂಡೇಲಿಯಲ್ಲಿ ಭಾನುವಾರದ ರಜಾ ಪಡೆದುಕೊಂಡ ಕೊರೊನಾ…?

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತ ಜನತೆಯ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ಈ ಭಾನುವಾರ ರಜಾ ಪಡೆದುಕೊಂಡು ವಿಶ್ರಮಿಸಿರುವಂತಿದೆ. ರವಿವಾರ ಬಂದ ಮಾಹಿತಿಯಂತೆ ದಾಂಡೇಲಿಯಲ್ಲಿ ಇಂದು ಒಂದೇ ಒಂದು ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಇದರಿಂದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಭಾನುವಾರದ ಲಾಕ್ ಡೌನ್ […]

ದಾಂಡೇಲಿ

ದಾಂಡೇಲಿ ಕೋವಿಡ್ ಕೇರ್ ಸೆಂಟರ್ ನಿಂದ 38 ಜನರ ಬಿಡುಗಡೆ…

ಕೊರೊನಾ ಸೋಂಕಿಗೊಳಗಾಗಿ ದಾಂಡೇಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 38 ಜನರನ್ನು ಶನಿವಾರ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ಚಿಕಿತ್ಸೆಯ ನಂತರ 38 ಸೋಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಗುಣಮುಖರಾದ ಇವರನ್ನು ಆಸ್ಪತ್ರೆಯಿಂದ ಡಿಸ್ ಚಾರ್ಜ ಮಾಡಿ ಕಳಿಸಲಾಗಿದೆ. ದಾಂಡೇಲಿಯಲ್ಲಿ […]

ದಾಂಡೇಲಿ

ದಾಂಡೇಲಿಯಲ್ಲಿ 374 ಕ್ಕೇರಿದ ಕೊರೊನಾ: ಶನಿವಾರ ಎಷ್ಟು ಪಾಸಿಟಿವ್ ಪ್ರಕರಣ…?

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಶನಿವಾರ ಒಂದಿಷ್ಟು ಸಮಾಧಾನದ ಸುದ್ದಿ ಕೊಟ್ಟಿದೆ. ಶನಿವಾರ ಲಭ್ಯವಾಗಿರುವ ಮಾಹಿತಿಯ ಪ್ರಕಾರ ದಾಂಡೇಲಿಯಲ್ಲಿ 8 ಜನರಲ್ಲಿ ಕೊರೊನಾ ಸೋಂಕು ದ್ರಢವಾಗಿದೆ. ಇದರಿಂದ ದಾಂಡೇಲಿಯ ಒಟ್ಟೂ ಸೋಕಿತರ ಸಂಖ್ಯೆ 374 ಆಗಿದೆ. ಶುಕ್ರವಾರ ಆಸ್ಪತ್ರೆಯಿಂದ 8 ಜನರು ಗುಣಮುಖರಾಗಿ ಹೊರಬಂದಿದ್ದು, ಇಲ್ಲಿಯವರೆಗೆ 190 […]