ಅಕ್ಷರ ಬೀಜ ಬಿತ್ತುವ ಕ್ರಿಯಾಶೀಲ ಶಿಕ್ಷಕ ರವೀಂದ್ರ ಭಟ್ ಸೂರಿ
ಶಾಲೆ ಪಾಂಡಿತ್ಯ ಸಂಪಾದನೆಯ ಸ್ಥಳವಷ್ಟೇ ಅಲ್ಲ. ವಿಶಾಲ ವಿಶ್ವಕ್ಕೆ ಅವಶ್ಯಕವಾದ ಶಾಶ್ವತ ಪ್ರಭಾವವುಳ್ಳ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಶಿಸ್ತಿನ ಶಿಕ್ಷಣ ನೀಡುವ ಸ್ಥಳ. ಶಿಕ್ಷಣ ತಜ್ಞರ ಈ ಮಾತು ವಿದ್ಯಾಮಂದಿರಕ್ಕೆ ಓರ್ವ ಶಿಸ್ತಿನ ಶಿಕ್ಷಕ ಅಗತ್ಯ ಎನ್ನುವುದನ್ನು ಸಾರಿ ಹೇಳುತ್ತದೆ. ಮಾನವತೆಯ ವಿಕಾಸದೆಡೆಗೆ ತುಡಿವ ಶಿಕ್ಷಕನೇ ಮಕ್ಕಳ ಮನಸ್ಸನ್ನು ಗೆಲ್ಲಬಲ್ಲ […]