ದಾಂಡೇಲಿಯಲ್ಲಿ 16 ಸಾವಿನ ಜೊತೆ ಸಾವಿರದ ಗಡಿ ದಾಟಿದ ಕೊರೊನಾ
ಇಡೀ ವೀಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಾಣು ದಾಂಡೇಲಿಯಲ್ಲಿ ಒಂದು ಸಾವಿರದ ಗಡಿ ದಾಟಿದ್ದು, ಇಲ್ಲಿಯವರೆಗೆ 16 ಜನರನ್ನು ಬಲಿ ಪಡೆದುಕೊಂಡಿದೆ. ದಾಂಡೇಲಿಯಲ್ಲಿ ಶನಿವಾರದವರೆಗೆ 1009 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಈಗ ಸದ್ಯ 74 ಜನರು ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 949 ಜನರು ಗುಣಮುಖರಾಗಿ ಮನೆ […]