ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ 16 ಸಾವಿನ ಜೊತೆ ಸಾವಿರದ ಗಡಿ ದಾಟಿದ ಕೊರೊನಾ

ಇಡೀ ವೀಶ್ವವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಾಣು ದಾಂಡೇಲಿಯಲ್ಲಿ ಒಂದು ಸಾವಿರದ ಗಡಿ ದಾಟಿದ್ದು, ಇಲ್ಲಿಯವರೆಗೆ 16 ಜನರನ್ನು ಬಲಿ ಪಡೆದುಕೊಂಡಿದೆ. ದಾಂಡೇಲಿಯಲ್ಲಿ ಶನಿವಾರದವರೆಗೆ 1009 ಕೊರೊನಾ ಪ್ರಕರಣಗಳು ದಾಖಲಾಗಿವೆ. ಇವರಲ್ಲಿ ಈಗ ಸದ್ಯ 74 ಜನರು ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 949 ಜನರು ಗುಣಮುಖರಾಗಿ ಮನೆ […]

ಈ ಕ್ಷಣದ ಸುದ್ದಿ

ಬೆಟ್ಕುಳಿ ರಾಜು ನಾಯ್ಕರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ…

ʼಶಕ್ತಿಶಾಲಿಗಳಿಗಾಗಿ, ಶ್ರದ್ಧಾವಂತರಾಗಿ ಆಗ ಎಲ್ಲವು ನಿಶ್ಚಿತವಾಗಿ ಸಾಧಿಸಲ್ಪಡುತ್ತದೆ…ʼ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಈ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರು ಕುಮಟಾ ತಾಲೂಕಿನ ಮಿರ್ಜಾನ ಪ್ರೌಢಶಾಲೆಯ ಶಿಕ್ಷಕ ರಾಜು ರಾಮನಾಯ್ಕರು. ಮೂಲತ: ಬೆಟ್ಕುಳಿಯವರಾದ ಇವರ ತಂದೆ […]

ಈ ಕ್ಷಣದ ಸುದ್ದಿ

ಭಾಸ್ಕರ ನಾಯ್ಕರ ಮುಡಿಗೆ ರಾಜ್ಯ ಉತ್ತಮ ಶಿಕ್ಷಕ ಪುರಸ್ಕಾರದ ಗರಿ

ವಿದ್ಯೆಯೊಂದಿಗೆ, ವಿನಯ ಸಂಪತ್ತಿನೊಂದಿಗೆ, ಸಜ್ಜನರ ಸಹವಾಸ ದೊಂದಿಗೆ, ಸದಾ ಕ್ರಿಯಾಶೀಲತೆಯೊಂದಿಗೆ ವೃತ್ತಿಯ ಘನತೆ, ಗೌರವ ಹೆಚ್ಚಿಸಿದವರು ಯಲ್ಲಾಪುರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ನಾಯ್ಕರು. ಈ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು. ಮೂಲತಃ ಕುಮಟಾ ತಾಲೂಕಿನ ಅಘನಾಶಿನಿ ಕೋಟಿಮನೆ ಕುಟುಂಬದಲ್ಲಿ ತಂದೆ ಗಣಪತಿ ನಾಯ್ಕ, ತಾಯಿ […]

ಒಡನಾಡಿ ವಿಶೇಷ

ಅಕ್ಷರ ಬೀಜ ಬಿತ್ತುವ ಕ್ರಿಯಾಶೀಲ ಶಿಕ್ಷಕ ರವೀಂದ್ರ ಭಟ್ ಸೂರಿ

ಶಾಲೆ ಪಾಂಡಿತ್ಯ ಸಂಪಾದನೆಯ ಸ್ಥಳವಷ್ಟೇ ಅಲ್ಲ. ವಿಶಾಲ ವಿಶ್ವಕ್ಕೆ ಅವಶ್ಯಕವಾದ ಶಾಶ್ವತ ಪ್ರಭಾವವುಳ್ಳ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಶಿಸ್ತಿನ ಶಿಕ್ಷಣ ನೀಡುವ ಸ್ಥಳ. ಶಿಕ್ಷಣ ತಜ್ಞರ ಈ ಮಾತು ವಿದ್ಯಾಮಂದಿರಕ್ಕೆ ಓರ್ವ ಶಿಸ್ತಿನ ಶಿಕ್ಷಕ ಅಗತ್ಯ ಎನ್ನುವುದನ್ನು ಸಾರಿ ಹೇಳುತ್ತದೆ. ಮಾನವತೆಯ ವಿಕಾಸದೆಡೆಗೆ ತುಡಿವ ಶಿಕ್ಷಕನೇ ಮಕ್ಕಳ ಮನಸ್ಸನ್ನು ಗೆಲ್ಲಬಲ್ಲ […]

ಒಡನಾಡಿ ವಿಶೇಷ

ಅರಿವೇ ಗುರು….

‌‌ ‌‌‌‌‌‌‌ ಗುರುವೆಂಬ ದೀಕ್ಷೆಯ ಪಡೆದು, ಅರಿವಿನ ಹರಿವಾಣದಲಿ ಆಗ ತಾನೆ ಕಣ್ಣ ಪಿಳುಕಿಸುವ ಮುದ್ದು ಕಂದನ ಜಗತ್ತಿಗೆ ಪರಿಚಯಿಸುವ ಅಮ್ಮ ಮೊದಲ ಗುರು. ತೊದಲು ನುಡಿಯಲಿ ಬಳಪದೋರಣವು ಗೋಡೆ, ಕಟ್ಟೆ, ಕಂಬ, ಹಲಗೆ, ಅಂಗಳ, ಮೈಲೆಲ್ಲ,ಗೀಜಿ ಅಳಿದುಳಿದ ಭಾಗ ಅಮ್ಮನ ಕಣ್ಣ ತಪ್ಪಿಸಿ ಬಾಯಲಿ ಮೆಲ್ಲಗೆ ಅಗಿದು, […]

ಫೀಚರ್

ದಾಂಡೇಲಿಯಲ್ಲಿ ಶುಕ್ರವಾರ ಮತ್ತೆ ಹೆಚ್ಚಿದ ಕೊರೊನಾ …

ಕಳೆದೆರಡು ದಿನಗಳಿಂದ ದಾಂಡೇಲಿಯಲ್ಲಿ ಇಳಿಮುಖ ಕಂಡಿದ್ದ ಕೊರೊನಾ ಶುಕ್ರವಾರ ಮತ್ತೆ ಏರಿಕೆಯಾಗಿದೆ. ಶುಕ್ರವಾರ 13 ಜನರಲ್ಲಿ ಸೋಂಕು ದೃದ್ಧವಾಗಿದೆ. ಈವರನ್ಬು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ದಾಂಡೇಲಿಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ಸಮೀಪಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.