ಸರ್ವೀಸಿಂಗ್ ಸೆಂಟರ್‌ನಲ್ಲಿ ಕೂಲಿಯಾಗಿದ್ದ ಬಾಲಕ ಈಗ ನಗರಸಭೆಯ ಉಪಾಧ್ಯಕ್ಷ
ದಾಂಡೇಲಿ ನಗರಸಭೆಯ ಉಪಾಧ್ಯಕ್ಷರಾಗಿ ಸಂಜಯ ನಂದ್ಯಾಳಕರ ಎಂಬ ಕ್ರಿಯಾಶೀಲ ಯುವಕ ಆಯ್ಕೆಯಾಗಿದ್ದು, ಕಾಂಗ್ರೆಸ್ ಪಕ್ಷವೂ ಸೇರಿದಂತೆ ದಾಂಡೇಲಿಯ ಜನತೆ ಇವರ ಮೇಲೆ ಬಹು ನಿರೀಕ್ಷೆಯನ್ನಿಟ್ಟುಕೊಂಡಿದೆ. ಅತ್ಯಂತ ಬಡತನದಿಂದ ಬಂದಿರುವ ಸಂಜಯ ನಂದ್ಯಾಳಕರ ಚಿಕ್ಕಂದಿನಿAದಲೇ ಮಹತ್ವಾಕಾಂಕ್ಷೆಯ ಕನಸು ಕಂಡವರು. ತಂದೆ ಕೂಲಿ ಕೆಲಸ ಮಾಡಿ ಸಂಸಾರದ ಹೊಣೆ ನಿರ್ವಹಿಸುತ್ತಿರುವಾಗಲೇ ಸಂಜಯ […]