ಆಯ್ಕೆಯಾದ ಎರಡು ವರ್ಷಗಳ ನಂತರ ಪ್ರಮಾಣ ವಚನ ಸ್ವೀಕರಿಸಿದ ದಾಂಡೇಲಿ ನಗಸಭಾ ಸದಸ್ಯರು
ದಾಂಡೇಲಿ: ಅಂತೂ ಇಂತೂ ದಾಂಡೇಲಿ ನಗರಸಭಾ ಸದಸ್ಯರು ಬರೋಬ್ಬರಿ ಎರಡು ವರ್ಷ ಮೂರು ತಿಂಗಳ ನಂತರ ನಡೆದ ಸಾಮಾನ್ಯ ಸಭೆಯಲ್ಲಿ ಪ್ರಮಣ ವಚನ ಸ್ವೀಕರಿಸಿ ಅಧಿಕೃತವಾಗಿ ತಮ್ಮ ಹುದ್ದೆ ಅಲಂಕರಿಸಿದ್ದಾರೆ. ದಾಂಡೇಲಿ ನಗರಸಭೆಯ ಸಾಮಾನ್ಯ ಸಭೆ ನಗರಸಭಾ ಅಧ್ಯಕ್ಷೆ ಸರಸ್ವತಿ ರಜಪೂತರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು. ಸಭೆಯ ಆರಂಭದಲ್ಲಿ […]