ಎಮ್. ಹರಿದಾಸನ್ ಇನ್ನಿಲ್ಲ
ದಾಂಡೇಲಿ: ದಾಂಡೇಲಿ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಮಾಹಿತಿ ತಂತ್ರಜ್ಞಾನ ವಿಭಾಗದ ಹಿರಿಯ ಅಧಿಕಾರಿ ಎಮ್. ಹರಿದಾಸನ್ (60) ಹೃದಯಾಘಾತದಿಂದ ಬುಧವಾರ ಕೊನೆಯುಸಿರೆಳೆದರು. ಮೂಲತಃ ಕೇರಳದವರಾಗಿರುವ ಹರಿದಾಸನ್ ಕಾಗದ ಕಂಪನಿಯಲ್ಲಿ ಹಲವಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದರು. ನಗರದ ಅಯ್ಯಪ್ಪ ಸೇವಾ ಸಮಿತಿಯ ಕಾರ್ಯದರ್ಶಿಯಾಗಿ ಪ್ರಾಮಾಣಿಕ ಸೇವೆ ನೀಡುತ್ತಿದ್ದರು. […]