ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ
ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]