ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎನ್.ಎಸ್. ನಾಯ್ಕ ಇನ್ನಿಲ್ಲ
ದಾಂಡೇಲಿ ಬ್ಲಾಕ್ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ , ಪುರಸಭೆಯ ನಿವೃತ್ತ ಮುಖ್ಯಾಧಿಕಾರಿ ಎನ್. ಎಸ್. ನಾಯ್ಕ ಮಂಗಳವಾರ ಕೊರೊನಾದಿಂದ ಕೊನೆಯುಸಿರೆಳೆದರು. ಇವರಿಗೆ 70 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಇವರನ್ನು ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ ಕೊನೆಯುಸಿರೆಳೆದರು. ಮೂಲತಹ […]