
ಒಡನಾಡಿ ವಿಶೇಷ
ಶಿಕ್ಷಣ ಇಲಾಖೆಯಲ್ಲಿ ಹೆಜ್ಜೆ ಗುರುತು ಮೂಡಿಸಿದ ಹೊನ್ನಾವರದ ವಿ.ಆರ್.ನಾಯ್ಕ
ವ್ಯಕ್ತಿಯಲ್ಲಿ ಸುಪ್ತವಾಗಿರುವ ಜ್ಞಾನ ಸಂಪತ್ತನ್ನು ವ್ಯವಸ್ಥಿತವಾಗಿ ವಿಕಸಿಸುವಂತೆ ಮಾಡಿ, ಅಧ್ಯಯನಶೀಲ ಪ್ರವೃತ್ತಿಯನ್ನು ಪ್ರಚೋದಿಸಿ, ಸಮಾಜಮುಖಿ ಚಿಂತನೆಗಳನ್ನು ಬೆಳೆಸಿ, ಅವನಲ್ಲಿರುವ ಪ್ರತಿಭೆಗೆ ಸಾಣೆ ಹಿಡಿದು ಪ್ರಭಾವಿಸುವ ಉಪನ್ಯಾಸಕರಲ್ಲಿ ಕುಮಟಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ವಿ.ಆರ್. ನಾಯ್ಕರು ಒಬ್ಬರು. ರಾಜ್ಯ ರಾಷ್ಟ್ರಮಟ್ಟದ ಅನೇಕ ಸೆಮಿನಾರುಗಳಲ್ಲಿ ಭಾಗವಹಿಸಿ […]