
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಹಾಲ್ ಟಿಕೆಟ್ ವಂಚಿತರಾಗದಂತೆ ನೋಡಿಕೊಳ್ಳಿ : ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿರುವ ಯಾವ ವಿದ್ಯಾರ್ಥಿಗಳೂ ಸಹ ಹಾಲ್ ಟಿಕೆಟ್ ಸಿಗದೆ ಪರೀಕ್ಷೆಯಿಂದ ವಂಚಿತರಾಗ ಕೂಡದು. ನಿಗದಿತ ಅವಧಿಯೊಳಗೆ ಎಲ್ಲ ಮಕ್ಕಳಿಗೂ ಹಾಲ್ ಟಿಕೆಟ್ ದೊರಕಿಸಲು ಕ್ರಮ ವಹಿಸುವಂತೆ ರಾಜ್ಯದ ಎಲ್ಲ ಜಿಲ್ಲೆಗಳ ಉಪ ನಿರ್ದೇಶಕರು (ಡಿಡಿಪಿಐ), ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ (ಬಿಇಒ) ರಾಜ್ಯ ಸಾರ್ವಜನಿಕ ಶಿಕ್ಷಣ […]