
ಈ ಕ್ಷಣದ ಸುದ್ದಿ
ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿದೆಡೆ ಹೈ ಅಲರ್ಟ್
ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. […]