
ದಾಂಡೇಲಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ ರೋಟರಿ ಕ್ಲಬ್‍ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರೋಟರಿ ಶಾಲಾ ಸಭಾ ಭವನದಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ಯೋಗೇಶ ಸಿಂಗ್, ಕಾರ್ಯದರ್ಶಿಯಾಗಿ ಮಿಥುನ್ ನಾಯಕ, ಖಜಾಂಚಿಯಾಗಿ ಸುಧಾಕರ ಶೆಟ್ಟಿ ಹಾಗೂ ಇತರೆ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು. ರೋಟರಿ ಜಿಲ್ಲಾ ಪ್ರಾಂತಪಾಲ ವೆಂಕಟೇಶ ದೇಶಪಾಂಡೆ ಪ್ರಮಣ ವಚನ ಬೋಧಿಸಿ […]