ಉತ್ತರ ಕನ್ನಡ ಜಿಲ್ಲೆ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತಿನ ಆಗರವಾಗಿದೆ -ಡಾ. ವಸಂತಕುಮಾರ
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆ ಮಹಾಕವಿ ಪಂಪನ ಆದಿಯಾಗಿ ಹಲವಾರು ದಿಗ್ಗಜ ಸಾಹಿತಿಗಳನ್ನು ಕಂಡಿದೆ. ವೈಶಿಷ್ಟ್ಯಪೂರ್ಣವಾದ ಬುಡಕಟ್ಟು ಸಂಸ್ಕೃತಿಯನ್ನು ಒಳಗೊಂಡಿದೆ. ನೈಸರ್ಗಿಕವಾಗಿ ಶ್ರೀಮಂತವಾಗಿರುವ ಈ ಜಿಲ್ಲೆ ಸಾಹಿತ್ಯಿಕ, ಸಾಂಸ್ಕೃತಿಕ ಸಂಪತ್ತಿನ ಆಗರವೂ ಆಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಬಿ. ವಿ. ವಸಂತಕುಮಾರ ನುಡಿದರು. ಅವರು […]