ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಲಿವೆ -ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ
ಕುಮಟಾ: ಬದುಕಿನ ಮುಖ್ಯ ಭಾಗವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ವಿದ್ಯಾರ್ಥಿಗಳ ಭವಿಷ್ಯತ್ತನ್ನು ಕಟ್ಟಿಕೊಡಲಿದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಆರ್.ಎಲ್.ಭಟ್ ಹೇಳಿದರು. ಅವರು ಇತ್ತೀಚೆಗೆ ದೇವಗಿರಿ ಗ್ರಾಮ ಪಂಚಾಯತ್ ಮತ್ತು ನಾಗಮ್ಮ ಪ್ರಕಾಶನ ಹೊಳೆಗದ್ದೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ಸ್ಥಳೀಯತೆ ವಿಚಾರ ಸಂಕೀರ್ಣದ ಅಧ್ಯಕ್ಷತೆ ವಹಿಸಿ […]