ಉತ್ತರ ಕನ್ನಡ

ಸರಕಾರಿ ಪದವಿ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭ

ದಾಂಡೇಲಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದಶಮಾನೋತ್ಸವ ವರ್ಷಾಚರಣೆಯ ಉದ್ಘಾಟನಾ ಸಮಾರಂಭವು ಜುಲೈ 10 ರಂದು ಮುಂಜಾನೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ. 2013 ಜುಲೈ 10 ರಂದು ಆರಂಭವಾದ ದಾಂಡೇಲಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು 2023 ಜುಲೈ 10 ಕ್ಕೆ ಸ್ಥಾಪನೆಯಾಗಿ ಸಾರ್ಥಕ […]

ದಾಂಡೇಲಿ

ಬಿಕಾಂ 5 ನೇ ಸೆಮಿಸ್ಟರ್ ಫಲಿತಾಂಶದಲ್ಲಿ ಬಂಗೂರನಗರ ಪದವಿ ವಿದ್ಯಾರ್ಥಿಗಳ ಸಾಧನೆ

ದಾಂಡೇಲಿ: ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಕಾಂ 5ನೇ ಸೆಮಿಸ್ಟರ್‌ನ ಫಲಿತಾಂಶ ಪ್ರಕಟವಾಗಿದ್ದು, ಬಂಗೂರನಗರ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ತೇಜು ಭಂಡಾರಿ ಶೇ. 93 ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ಆಡಿಟಿಂಗ್ ಮತ್ತು ಆಶುರೆನ್ಸ್ ವಿಷಯದಲ್ಲಿ ೧೦೦ ಕ್ಕೆ […]

ದಾಂಡೇಲಿ

ಬಂಗೂರನಗರ ಪದವಿ ಕಾಲೇಜಿನ ಲಕ್ಷ್ಮಿ ಪರಬರಿಗೆ ಪಿಎಚ್.ಡಿ ಪ್ರದಾನ

ದಾಂಡೇಲಿ : ನಗರದ ಬಂಗೂರನಗರ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಪ್ರೊ. ಲಕ್ಷ್ಮಿ ಪರಬರವರು ಇವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. “ಫೈನಾನ್ಸಿಯಲ್ ಲೆವರೇಜ್ ಚೆಂಜಿಸ್ ಅಸೋಸಿಯೆಟೆಡ್ ವಿಥ್ ಕಾರ್ಪೊರೇಟ್ ಮರ್ಜರ್ಸ ಇನ್ ಇಂಡಿಯಾ” ಎಂಬ ವಿಷಯದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ […]