ದಾಂಡೇಲಿ ಸರಕಾರಿ ಪದವಿ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ದಾಂಡೇಲಿ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಶಮಾನೋತ್ಸವದ ಅಂಗವಾಗಿ ಜುಲೈ 12 ರಂದು ಮುಂಜಾನೆ 10 ಗಂಟೆಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಭಿರ ನಡೆಯಲಿದೆ. ಕಾಲೇಜಿನ ಯುವ ರೆಡ್‌ಕ್ರಾಸ್, ಎನ್.ಸಿ.ಸಿ, ಎನ್.ಎಸ್.ಎಸ್, ಸ್ಕೌಟ್ಸ್ & ಗೈಡ್ಸ್ ಘಟಕ, ಶ್ರೀ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಹಳಿಯಾಳ, ಕೆನೆರಾ […]