ಎಪ್ರಿಲ್ 9ರಂದು ನಂದಿಗದ್ದೆಯಲ್ಲಿ ನಾದವರ್ಷಿಣಿಯಿಂದ ‘ವಸಂತ ನಾದಮೃತ’
ಜೋಯಿಡಾ ತಾಲೂಕಿನ ಗುಂದದ ನಾದವರ್ಷಣಿ ಟ್ರಸ್ಟ್ ನಿಂದ ಯುಗಾದಿ ಹಬ್ಬದ ಪ್ರಯುಕ್ತ ಏಪ್ರಿಲ್ 9 ರಂದು ‘ವಸಂತ ನಾದಮೃತ’ ಕಾರ್ಯಕ್ರಮ ನಡೆಯಲಿದೆ. ಅಂದು ಸಾಯಂಕಾಲ 5:30 ಗಂಟೆಗೆ ನಂದಿಗದ್ದೆಯ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಯರಮುಖದ ಸೋಮೇಶ್ವರ ಟ್ರಸ್ಟ್ ಕಮಿಟಿಯ ಅಧ್ಯಕ್ಷ ವೇದಮೂರ್ತಿ ಶ್ರೀ ಪ್ರಸನ್ನ […]