ರಾಜ್ಯ

ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತು 2023ನೆಯ ಸಾಲಿನಲ್ಲಿ ಪುಸ್ತಕಗಳಿಗೆ ನೀಡಲಾಗುವ ವಿವಿಧ ದತ್ತಿ ಪುರಸ್ಕಾರಗಳಿಗಾಗಿ ಪುಸ್ತಕಗಳನ್ನು ಆಹ್ವಾನಿಸಿದೆ. ೨೦೨೩ ಜನವರಿ ೧ ರಿಂದ ಡಿಸೆಂಬರ್ ೩೧ ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ […]