ಮೇ 19 ರಂದು ಡಾ. ವಿಠ್ಠಲ ಭಂಡಾರಿ ನೆನಪಿನ ಮೂರನೇ ವರ್ಷದ ಕಾರ್ಯಕ್ರಮ
ಪ್ರೀತಿಪದಗಳ ಸಹಯಾನಿ, ಸಂವಿಧಾನ ಓದು ಅಭಿಯಾನದ ರುವಾರಿ ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷದ ಕಾರ್ಯಕ್ರಮ ದಿ. ೧೯-೫-೨೦೨೪ ರಂದು ಬೆಳಿಗ್ಗೆ ೧೦ ಗಂಟೆಯಿಂದ ಹೊನ್ನಾವರದ ಕರೆಕೋಣದ ಸಹಯಾನದ ಅಂಗಳದಲ್ಲಿ ನಡೆಯಲಿದೆ. “ಸಮಾನತೆಯನ್ನು ಬಯಸುವುದು ಅಪರಾಧವೆ?” ಈ ವಿಷಯದ ಕುರಿತು ವಿಶೇಷ ಉಪನ್ಯಾಸ, ಒಡನಾಟದ ನೆನಪು, ಗಾನಸುಧೆ […]