ವಿಶ್ವ ಲೆಜೆಂಡ್ ಚಾಂಪಿಯನ್ ಶಿಪ್ ಟ್ರೋಪಿ : ಪಾಕಿಸ್ಥಾನವನ್ನು ಮಣಿಸಿದ ಭಾರತ
ಹೊಸದಿಲ್ಲಿ: ಬರ್ಮಿಂಗ್ ಹ್ಯಾಂನಲ್ಲಿ ನಡೆದ ವಿಶ್ವ ಲೆಜೆಂಡ್ ಚಾಂಪಿಯನ್‌ಶಿಪ್ ಟ್ರೋಫಿಯಲ್ಲಿ ಭಾರತದ ಚಾಂಪಿಯನ್ಸ್ ತಂಡವು ಪಾಕಿಸ್ತಾನದ ಚಾಂಪಿಯನ್ಸ್ ತಂಡವನ್ನು ಮಣಿಸುವ ಮೂಲಕ ವಿಶ್ವ ಲೆಜೆಂಡ್ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್‌ಗೆ ಇಳಿದ ಪಾಕಿಸ್ತಾನ ತಂಡವು ನಿಗದಿತ 20 ಓವರ್‌ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 156 ರನ್ […]