ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಮಹತ್ವದ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ವಿಧಾನ […]