ಶಿರೂರು-ಉಳುವರೆ ಸಂತ್ರಸ್ಥರಿಗೆ ನೆರವು ನೀಡಿದ ಡಿವೈಎಫ್ಐ ಹಾಗೂ ಸಿಐಟಿಯು
ಅಂಕೋಲಾ: ಅಂಕೋಲಾ ತಾಲ್ಲೂಕಿನ ಶಿರೂರನಲ್ಲಿ ನಡೆದ ಗುಡ್ಡ ಕುಸಿತದಿಂದಾಗಿ ಹಾನಿಗೊಳಗಾದ ಉಳವರೆಯ ಸಂತ್ರಸ್ಥರಿಗೆ ಭಾರತ ಪ್ರಜಾಸತ್ತಾತ್ಮಕ ಯುವಜನಫೆಡರೇಷನ್ ಡಿ.ವೈ.ಎಫ್.ಐ ಉತ್ತರಕನ್ನಡ ಜಿಲ್ಲಾ ಸಮಿತಿ ಹಾಗೂ ಸಿ.ಐ.ಟಿ.ಯು. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಅಗತ್ಯ ನೆರವು ನೀಡಿದರು. ಈ ಸಂದರ್ಭದಲ್ಲಿ ಡಿ.ವೈ.ಎಪ್.ಐ.ನ ಮುಖಂಡ ರಾಜ್ಯ ಮುಖಂಡ ಡಿ.ಸ್ಯಾಮ್‌ಸನ್ ಮಾತನಾಡ ಗುಡ್ಡ […]