ಈ ಕ್ಷಣದ ಸುದ್ದಿ

ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಮಹತ್ವದ ಮಾಹಿತಿ ನೀಡಿದ ಲಕ್ಷ್ಮೀ ಹೆಬ್ಬಾಳಕರ್‌

ಬೆಂಗಳೂರು : ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್‌ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ತಿಳಿಸಿದ್ದಾರೆ.  ವಿಧಾನ […]

ಉತ್ತರ ಕನ್ನಡ

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ರವಿವಾರ ಆರ್.ವಿ. ದೇಶಪಾಂಡೆ ಭೇಟಿ

ಹಳಿಯಾಳ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರದೇಶ ಸ್ಥಳಕ್ಕೆ ಜುಲೈ 21ರಂದು, ರವಿವಾರ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್. ವಿ. ದೇಶಪಾಂಡೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಅವರ ಶಾಸಕರ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಬಿಡುಗಡೆಯಾಗಿದೆ. ರವಿವಾರ ಮುಂಜಾನೆ ಬೆಂಗಳೂರಿಂದ ವಿಮಾನ ಮಾರ್ಗದ ಮೂಲಕ […]

ಈ ಕ್ಷಣದ ಸುದ್ದಿ

ಬೊಮ್ನಳ್ಳಿ ಜಲಾಶಯದ ಕೆಳ ದಂಡೆಯ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ

ದಾಂಡೇಲಿ: ಕಾಳಿ ನದಿ ಜಲ ವಿದ್ಯುತ್ ಯೋಜನೆಯ ಮೊದಲನೇ ಹಂತದ ಬೊಮ್ಮನಹಳ್ಳಿ ಜಲಾಶಯದಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿಏರಿಕೆಯಾಗಿದ್ದು , ಈ ಸಂಬಂಧ ಜಲಾಶಯದ ಕೆಳ ಭಾಗದ ಜನರಿಗೆ ಪ್ರವಾಹದ ಮುನ್ನೆಚಂಚರಿಕೆ ನೀಡಲಾಗಿದೆ. ಈ ಬಗ್ಗೆ ಕರ್ನಾಟಕ ವಿದ್ಯುತ್ ನಿಗಮದ ಆನಬೆಕಟ್ಟು ಮತ್ತು […]

ಉತ್ತರ ಕನ್ನಡ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಂದೇ ಕೊನೆಯ ದಿನ

 ಉದ್ಯೋಗ ಹುಡುಕುತ್ತಿರುವ ಯುವಕರಿಗೆ ಇಲ್ಲೊಂದು ಉತ್ತಮ ಅವಕಾಶ ಇದೆ. ಉತ್ತರ ಕನ್ನಡ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಗಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರು? ಹೇಗೆ ಅರ್ಜಿ ಸಲ್ಲಿಸಬೇಕು?, ಕೊನೆಯ ದಿನಾಂಕ ಯಾವಾಗ ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ. ಉತ್ತರ […]

ಈ ಕ್ಷಣದ ಸುದ್ದಿ

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.  “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ […]

ವರ್ತಮಾನ

ಜುಲೈ 20ರಂದು ಚಿತ್ರದುರ್ಗದಲ್ಲಿ ಉದ್ಯೋಗ ಮೇಳ

ವಿಶ್ವ ಕೌಶಲ್ಯ ದಿನದ ಪ್ರಯುಕ್ತ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜುಲೈ 20ರಂದು ಮಿನಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ 8ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ […]

ಈ ಕ್ಷಣದ ಸುದ್ದಿ

ದಾಂಡೇಲಿ ಕಾಗದ ಕಾರ್ಖಾನೆಯಿಂದ ಜೋಯಿಡಾ ಸರ್ಕಾರಿ ಆಸ್ಪತ್ರೆಗೆ 5 ಲಕ್ಷ ರೂಗಳ ಎಕ್ಸರೇ ಮಷಿನ್

ದಾಂಡೇಲಿ: ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನವರು ತಮ್ಮ ಸಾಮಾಜಿಕ ಹೊಣೆಗಾರಿಕೆ (ಸಿ.ಎಸ್.ಆರ್) ಯೋಜನೆಯಡಿಯಲ್ಲಿ ಜೋಯಿಡಾ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ 5 ಲಕ್ಷ ರೂಪಾಯಿಗಳ ವೆಚ್ಚದ ಡಿಜಿಟಲ್ ಎಕ್ಸರೇ ಮಷಿನನ್ನು ಕೊಡುಗೆಯಾಗಿ ನೀಡಿದ್ದಾರೆ. ಕಾಗದ ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ರಾಘವೇಂದ್ರ ಹಾಗೂ ರಾಜೇಶ ತಿವಾರಿಯವರು ಗುರುವಾರ ಈ […]

ಈ ಕ್ಷಣದ ಸುದ್ದಿ

ಪೌರ ಕಾರ್ಮಿಕರ ನೇಮಕಾತಿಯಲ್ಲಿ ಬಾಕಿ ಉಳಿದವರಿಗೆ ಖಾಯಮಾತಿ ಆದೇಶ ನೀಡಲು ಕ್ಯಾಬಿನೆಟ್ ವಿಶೇಷ ನಿರ್ಣಯ ಮಾಡಿ….

ದಾಂಡೇಲಿ: ಪೌರ ಕಾರ್ಮಿಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬಾಕಿ ಉಳಿದವರಿಗೆ ಖಾಯಮಾತಿ ಆದೇಶ ನೀಡಲು ಕ್ಯಾಬಿನೆಟ್ ವಿಶೇಷ ನಿರ್ಣಯ ಮಾಡುವಂತೆ ರಾಜ್ಯ ಮುನ್ಸಿಪಲ್ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ಡಿ. ಸ್ಯಾಮಸನ್ ಹಾಗೂ ಜಿಲ್ಲಾ ಮ್ಯಾನುಅಲ್ ಸ್ಕ್ಯಾವೆಂಜರ್ ನಿವಾರಣೆ ಸಮಿತಿ ಸದಸ್ಯೆ, ಸಿ.ಐ.ಟಿ.ಯು. ರಾಜ್ಯ ಕಾರ್ಯದರ್ಶಿ ಯಮುನಾ ಗಾಂವಕರ ರಾಜ್ಯ ಆಡಳಿತ […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯಾವ ಹುದ್ದೆಗೆ, ಎಷ್ಟು ಮೀಸಲಾತಿ ಇಲ್ಲಿದೆ ವಿವರ

ಬೆಂಗಳೂರು: ಖಾಸಗಿ ಸಂಸ್ಥೆಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಕನ್ನಡಿಗರ ಬಹುದಿನಗಳ ಕನಸು ನನಸಾದ ಕ್ಷಣವಾಗಿದೆ. ಈ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.  ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ […]