ಜೋಗ ಜಲಪಾತದಲ್ಲಿ ರಾಜಾ, ರಾಣಿ, ರೋರಲ್, ರಾಕೆಟ್ ಜೊತೆ ಚಿಕ್ಕಪ್ಪ-ಚಿಕ್ಕಮ್ಮ, ದೊಡ್ಡಪ್ಪ-ದೊಡ್ಡಮ್ಮ : ವಿಡಿಯೋ ವೈರಲ್
ನಿರಂತರವಾಗಿ ಭೋರ್ಗರೆಯುತ್ತಿರುವ ಮಳೆಯಿಂದಾಗಿ ಜಗದ್ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ಹೃನ್ಮನಗಳನ್ನು ಸೆಳೆಯುತ್ತಿದೆ. ಇಲ್ಲಿಯ ರಾಜಾ, ರಾಣಿ, ರೋರಲ್, ರಾಕೆಟ್ ಜೊತೆ ಇನ್ನೂ ನಾಲ್ಕು ದಿಕ್ಕಿನಲ್ಲಿ ಜಲಪಾತ ಧುಮ್ಮಿಕ್ಕುತ್ತಿದೆ. ಈ ನೋಟ ಇದೀಗ ಹಲವರ ಮೊಬೈಲ್ ಗಳಲ್ಲಿ ಈ ವಿಡಿಯೋ ಹರಿದಾಡುತ್ತಿದ್ದು, ಇದಕ್ಕೆ ದೊಡ್ಡಪ್ಪ-ದೊಡ್ಡಮ್ಮ, ಚಿಕ್ಕಪ್ಪ – […]