Paris Olympics 2024: ಕೆಚ್ಚೆದೆಯ ಬ್ಯಾಡ್ಮಿಂಟನ್ ತಾರೆಗೆ ದಕ್ಕದ ಕಂಚಿನ ಪದಕ!
ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತವು ತನ್ನ ನಾಲ್ಕನೇ ಪದಕವನ್ನು ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದೆ. ಭಾರತದ ಸ್ಟಾರ್ ಷಟ್ಲರ್ ಲಕ್ಷ್ಯ ಸೇನ್ ಅವರು ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್‌ನ ಕಂಚಿನ ಪದಕದ ಪಂದ್ಯದಲ್ಲಿ ಸೋಲು ಕಂಡಿದ್ದಾರೆ. ಕಠಿಣ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಸಿದ ಲಕ್ಷ್ಯ ಸೇನ್ ಅವರು ಮಲೇಷ್ಯಾದ ಲೀ ಜಿ […]