ಕಾರವಾರ : ಗೋವಾ ಮತ್ತು ಕಾರವಾರ ವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಇಂದು (ಅಗಸ್ಟ 7ರ) ನಡು ರಾತ್ರಿ 1:50 ರ ಸುಮಾರಿಗೆ ಕುಸಿದಿದೆ.
ವಿಡಿಯೋ ನೋಡಿ….
ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ..
ಕಾಳಿನದಿಯ ಮೇಲಿನ ಮತ್ತೊಂದು ಸೇತುವೆ ರಸ್ತೆಯ ದೃಢತೆಯ ಬಗ್ಗೆ ಪರಿಶೀಲನಾ ಪ್ರಮಾಣ ಪತ್ರವನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
Be the first to comment