ದಾಂಡೇಲಿ ನೂತನ ‘ಕಾಂಗ್ರೆಸ್ ಭವನ’ಕ್ಕೆ ಭೂಮಿಪೂಜೆ ನೆರವೇರಿಸಿದ ದೇಶಪಾಂಡೆ
ದಾಂಡೇಲಿ ನಗರದ ಪಟೇಲ ವೃತ್ತದ ಬಳಿ ನಿರ್ಮಾಣಗೊಳ್ಳಲಿರುವ ನೂತನ ಕಾಂಗ್ರೆಸ್ ಭವನಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಹಳ ವರ್ಷಗಳ ಹಿಂದೆಯೇ ಈ ಸ್ಥಳದಲ್ಲಿ ಪಕ್ಷದ ಕಾರ್ಯಾಲಯವಿತ್ತು. ಕೆಲ ದಿನಗಳಿಂದ ನಿರ್ವಹಣೆ ಯಿಲ್ಲದೇ ಪಾಳು […]