ಜನಮನ ರಂಜಿಸಿದ ‘ಶಿವಶಕ್ತಿ ಗುಳಿಗ’ ಯಕ್ಷಗಾನ
ದಾಂಡೇಲಿಯ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಹಾಗೂ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗ ಇವರ ಸಾರಥ್ಯದ ಕುಂದಾಪುರದ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಯ ಕಲಾವಿದರಿಂದ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ಪ್ದರ್ಶಿಸಲ್ಪಟ್ಟ ‘ಶಿವಶಕ್ತಿ ಗುಳಿಗ’ ಎಂಬ ಯಕ್ಷಗಾನ ಜನಮನ […]