ನಗರಸಭಾ ಅಧ್ಯಕ್ಷ , ಉಪಾಧ್ಯಕ್ಷರನ್ನು ಸನ್ಮಾನಿಸಿದ ದಾಂಡೇಲಿ ಕಸಾಪ
ದಾಂಡೇಲಿ: ನೂತನವಾಗಿ ಆಯ್ಕೆಯಾದ ದಾಂಡೇಲಿ ನಗರಸಭಾ ಅಧ್ಯಕ್ಷ ಅಷ್ಪಾಕ್ ಅಹ್ಮದ ಶೇಖ್ , ಉಪಾಧ್ಯಕ್ಷೆ ಶಿಲ್ಪಾ ಕೋಡೆಯವರನ್ನು ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಸನ್ಮಾನಿಸಿ ಗೌರವಿಸಿತು. ನಗರಾಡಳಿತದ ಅಧ್ಯಕ್ಷರ ಕಚೇರಿಗೆ ತೆರಳಿ ಸನ್ಮಾನಿಸಿದ ಕನ್ನಡ ಸಾಹಿತ್ಯ ಪರಿಷತ್ತಿನವರು ನಗರದ ಅಭಿವೃದ್ಧಿಗೆ ಸಮರ್ಪಣ ಭಾವದಿಂದ ತೊಡಗಿಸಿಕೊಳ್ಳುವಂತೆ ಆಶಿಸಿದರು. ಈ […]