ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ – ಆದೇಶ
ಸರಕಾರದ ಎಲ್ಲಾ ಇಲಾಖೆಗಳ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮ ಫಲಕವನ್ನೇ ಪ್ರದರ್ಶಿಸಬೇಕೆಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022 ಹಾಗೂ ಕನ್ನಡ […]